Mysore
20
overcast clouds

Social Media

ಸೋಮವಾರ, 17 ನವೆಂಬರ್ 2025
Light
Dark

Bollywood actor

HomeBollywood actor

ನವದೆಹಲಿ: ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 89 ವರ್ಷದ ಧರ್ಮೇಂದ್ರ ಅವರು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ …

ಇಸ್ಲಾಮಾಬಾದ್ : ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರು ಬಲೂಚಿಸ್ತಾನ್‌ ಪರ ಮಾತನಾಡಿದ್ದಕ್ಕೆ ಪಾಕಿಸ್ತಾನವು ಅವರನ್ನು ಭಯೋತ್ಪಾದಕ ಎಂದು ಕರೆದಿದೆ. ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಇತ್ತೀಚೆಗೆ ರಿಯಾದ್‌ನಲ್ಲಿ ನಡೆದ ಜಾಯ್ ಫೋರಮ್ 2025 ರಲ್ಲಿ ಭಾರತೀಯ ಸಿನಿಮಾದ ಜಾಗತಿಕ ವ್ಯಾಪ್ತಿಯ …

ಮುಂಬೈ : ಜಾನೆ ಭಿ ದೋ ಯಾರೋ, ಮೈ ಹೂ ನಾ ಮತ್ತು ಹಿಟ್ ಟಿವಿ ಶೋ ಸಾರಾಭಾಯಿ ವರ್ಸಸ್ ಸಾರಾಭಾಯಿ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದ ಬಾಲಿವುಡ್ ಹಿರಿಯ ನಟ ಸತೀಶ್ ಶಾ ಅವರು ಶನಿವಾರ ನಿಧನರಾಗಿದ್ದಾರೆ. ಅವರಿಗೆ 74 …

ನವದೆಹಲಿ: ಯುದ್ಧ ಇಂದು ಮುಗಿಯದೇ ಇರಬಹುದು. ಆದರೆ ನಮ್ಮ ಶಕ್ತಿ ಏನೆಂದು ಇಡೀ ಪ್ರಪಂಚಕ್ಕೆ ಗೊತ್ತಾಗಿದೆ ಎಂದು ಬಾಲಿವುಡ್‌ ನಟ ಸಂಜಯ್‌ ದತ್‌ ಭಾರತೀಯ ಸೇನೆ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

ಮುಂಬೈ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಇಂದು ಮತ್ತೆ ಕೊಲೆ ಬೆದರಿಕೆ ಸಂದೇಶ ರವಾನೆಯಾಗಿದ್ದು, ಫ್ಯಾನ್ಸ್‌ ಆತಂಕಕ್ಕೆ ಒಳಗಾಗಿದ್ದಾರೆ. ಮುಂಬೈನ್‌ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗೆ ನುಗ್ಗಿ ಅವರ ಕಾರನ್ನು ಸ್ಫೋಟಿಸುವ ಮೂಲಕ ಸಲ್ಮಾನ್‌ಖಾನ್‌ ಕೊಲೆ ಮಾಡುತ್ತೇವೆ ಎಂದು ವರ್ಲಿಯಲ್ಲಿರುವ ಸಾರಿಗೆ ಇಲಾಖೆ …

ಮುಂಬೈ: ಬಾಲಿವುಡ್‌ನ ಹಿರಿಯ ನಟ ದೇಬ್‌ ಮುಖರ್ಜಿ (83) ವಯೋಸಹಜ ಕಾಯಿಲೆಯಿಂದ ಇಂದು ಮಾ.14 ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ. 1965 ರಿಂದಲೂ ಸಿನಿಮಾರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರು, ನಟನೆಯ ಜೊತೆಗೆ ನಿರ್ಮಾಣದಲ್ಲೂ ತಮ್ಮ ಛಾಪು ಮೂಡಿಸಿದ್ದರು. ಬಾಲಿವುಡ್‌ನ ತಾರೆಯರು ದೇಬ್‌ನ ಅಂತಿಮ …

ಮುಂಬೈ: ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಮೇಲೆ ಚಾಕು ಇರಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ನಾಲ್ವರು ಶಂಕಿತರನ್ನು ಬಂಧಿಸಿದ್ದಾರೆ. ಮುಂಬೈನ ಬಾಂದ್ರಾದಲ್ಲಿ ಸೈಫ್‌ ಅಲಿ ಖಾನ್‌ ಮೇಲೆ ತಡರಾತ್ರಿ 2 ಗಂಟೆಯ ಸಮಯದಲ್ಲಿ ದಾಳಿ ನಡೆದಿದ್ದು, ದರೋಡೆಗೆ ಬಂದಿದ್ದ …

ಮುಂಬೈ: ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಬೈನ ಬಾಂದ್ರಾದಲ್ಲಿ ಸೈಫ್‌ ಅಲಿ ಖಾನ್‌ ಮೇಲೆ ತಡರಾತ್ರಿ 2 ಗಂಟೆಯ ಸಮಯದಲ್ಲಿ ದಾಳಿ ನಡೆದಿದೆ. ದರೋಡೆಗೆ ಬಂದಿದ್ದ ಕಿಡಿಗೇಡಿಗಳಿಂದ …

ಮುಂಬೈ: 8 ರಾಜ್ಯಗಳ 49 ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಇಂದು(ಮೇ.20) ನಡೆಯುತ್ತಿದ್ದು, ಮತದಾರರು ಮತಗಟ್ಟೆಗೆ ಆಗಮಿಸಿ ತಮ್ಮ ಮತ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಅದರಂತೆ ಉದ್ಯಮಿಗಳು, ಸೆಲೆಬ್ರಿಟಿಗಳು, ರಾಜಕೀಯ ಮುಖಂಡರು ಸಹ ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. …

ಕೊಲ್ಕತ್ತಾ : ಬಾಲಿವುಡ್‌ ಹಿರಿಯ ನಟ, ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ ಮಿಥುನ್ ಚಕ್ರವರ್ತಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದರಿಂದ ಎದೆನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಕೋಲ್ಕತ್ತಾದ …

Stay Connected​
error: Content is protected !!