Mysore
19
scattered clouds

Social Media

ಗುರುವಾರ, 16 ಜನವರಿ 2025
Light
Dark

bollywood

Homebollywood

ಮುಂಬೈ: ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಬೈನ ಬಾಂದ್ರಾದಲ್ಲಿ ಸೈಫ್‌ ಅಲಿ ಖಾನ್‌ ಮೇಲೆ ತಡರಾತ್ರಿ 2 ಗಂಟೆಯ ಸಮಯದಲ್ಲಿ ದಾಳಿ ನಡೆದಿದೆ. ದರೋಡೆಗೆ ಬಂದಿದ್ದ ಕಿಡಿಗೇಡಿಗಳಿಂದ …

ಬಾಲಿವುಡ್‍ನ ಜನಪ್ರಿಯ ನಟರಾದ ಆಮೀರ್‍ ಖಾನ್‍, ಸಲ್ಮಾನ್‍ ಖಾನ್‍ ಮತ್ತು ಶಾರೂಖ್‍ ಖಾನ್‍ ಅವರನ್ನು ಒಂದೇ ಚಿತ್ರದಲ್ಲಿ ಒಟ್ಟಿಗೆ ನೋಡಬೇಕು ಎಂಬುದು ಅವರ ಅಭಿಮಾನಿಗಳ ಆಸೆ. ಬರೀ ಅಭಿಮಾನಿಗಳಷ್ಟೇ ಅಲ್ಲ, ಮೂವರನ್ನೂ ಒಟ್ಟಿಗೆ ತೆರೆಯ ಮೇಲೆ ತರಬೇಕು ಎಂಬುದು ಹಲವು ನಿರ್ಮಾಪಕರು …

ಬೆಂಗಳೂರು: ಕನ್ನಡದ ಯಶಸ್ವಿ ನಿರ್ದೇಶಕ ಎನಿಸಿಕೊಂಡಿರುವ ಎ. ಹರ್ಷ ಈಗ ಬಾಲಿವುಡ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಕನ್ನಡದಲ್ಲಿ ವೇದ, ಭಜರಂಗಿ, ಭಜರಂಗಿ-2 ಸಿನಿಮಾ ನಿರ್ದೇಶನ ಮಾಡಿರುವ ಹರ್ಷ, ತೆಲುಗು ಪ್ರಾಜೆಕ್ಟ್‌ ನಂತರ ಬಾಲಿವಡ್‌ ನಟ ಟೈಗರ್‌ ಶ್ರಾಫ್‌ ನಟನೆಯ ಭಾಗಿ-4 ಚಿತ್ರಕ್ಕೆ …

ರಾಜ್‍ ಬಿ. ಶೆಟ್ಟಿ ಇತ್ತೀಚೆಗೆ ಬಹಳ ಸುದ್ದಿಯಲ್ಲಿದ್ದಾರೆ. ಅವರು ಈಗಾಗಲೇ ಅವರ ಒಂದು ಮಲಯಾಳಂ ಚಿತ್ರ ಬಿಡುಗಡೆಯಾಗಿದೆ. ಇನ್ನೊಂದು ಮುಂದಿನ ತಿಂಗಳು ಬಿಡುಗಡೆ ಆಗಲಿದೆ. ಕನ್ನಡದಲ್ಲಿ ಇತ್ತೀಚೆಗೆ ‘ರಕ್ಕಸಪುರದೊಳ್‍’ ಎಂಬ ಚಿತ್ರ ಶುರುವಾಗಿದೆ. ಈ ಮಧ್ಯೆ, ಅವರು ಬಾಲಿವುಡ್‍ಗೆ ಹೊರಟು ನಿಂತಿದ್ದಾರೆ. …

ಅಕ್ಷಯ್‍ ಕುಮಾರ್ ಅಭಿನಯದ ‘ಸರ್ಫಿರಾ’ ಚಿತ್ರವು ಕೆಲವು ವಾರಗಳ ಹಿಂದೆ ಬಿಡುಗಡೆಯಾಗಿತ್ತು. ತಮಿಳಿನ ಸೂರ್ಯ ಅಭಿನಯದ ‘ಸೂರರೈ ಪೊಟ್ರು’ ಚಿತ್ರದ ರೀಮೇಕ್‍ ಆಗಿದ್ದ ‘ಸರ್ಫಿರಾ’, ಒಟ್ಟಾರೆ ಗಳಿಕೆ ಮಾಡಿದ್ದು ಎಷ್ಟು ಗೊತ್ತಾ? 24 ಕೋಟಿ ರೂ. ಮಾತ್ರ. ಅಕ್ಷಯ್‍ ಅಭಿನಯದ ಇತ್ತೀಚಿನ …

ಕನ್ನಡದಲ್ಲಿ ‘ಗಾಳಿಪಟ 2’, ‘100’, ‘ಉಪ್ಪು ಹುಳಿ ಖಾರ’ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ಮಿಸಿರುವ ರಮೆಶ್‍ ರೆಡ್ಡಿ, ಇದೀಗ ಹಿಂದಿಯಲ್ಲೊಂದು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೆಲವು ವರ್ಷಗಳ ಹಿಂದೆಯೇ ಈ ಚಿತ್ರವನ್ನು ಅವರು ಪ್ರಾರಂಭಿಸಿದ್ದು, ಚಿತ್ರವು ಆಗಸ್ಟ್ 09ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ …

ಬಾಲಿವುಡ್‌ನಲ್ಲಿ ಸದಾ ಆಕ್ಟೀವ್‌ ಆಗಿರುವ ಜೋಡಿ ಎಂದರೆ ರಿತೇಶ್‌ ದೇಶ್‌ಮುಖ್‌ ಹಾಗೂ ಜೆನಿಲಿಯಾ ಡಿಸೋಜಾ ಜೋಡಿ. ಪರಸ್ಪರ ಪ್ರೀತಿಸಿ ಮದುವೆಯಾದ ಈ ಜೋಡಿ ಬಿಔನ್‌ ಅಂಗಳದಲ್ಲಿನ ಕ್ಯೂಟ್‌ ಕಪಲ್‌ ಎಂದೇ ಹೆಸರಾಗಿದ್ದಾರೆ. ಸದಾ ಒಂದಿಲ್ಲೊಂದು ವಿಚಾರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಈ ಜೋಡಿ …

ಬಿ ಟೌನ್‌ನ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ಅವರು ಭಾನುವಾರ (ಜೂನ್‌.23) ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಅವರ ಬಹು ಕಾಲದ ಗೆಳೆಯ ಜಹೀರ್‌ ಇಕ್ಬಾಲ್‌ ಅವರೊಂದಿಗೆ ವಿವಾಹವಾಗುವ ಮೂಲಕ ಬಿಟೌನ್‌ ಅಂಗಳದಲ್ಲಿ ಮತ್ತೊಂದು ಅಂತರ್‌ಧರ್ಮೀಯ ಮದುವೆಗೆ ಸಾಕ್ಷಿಯಾದರು. ಮುಂಬೈನಲ್ಲಿ ತಮ್ಮ ಕುಟುಂಬ, …

ಮುಂಬೈ: ಅಮೆರಿಕಾದ ಶ್ರೀಮಂತ ಕಂಪನಿ ಆ್ಯಪಲ್ ವಿರುದ್ಧ ಬಾಲಿವುಡ್ ಸೆಲೆಬ್ರಿಟಿಗಳು ಅಸಮಾಧಾನ ವ್ಯಕ್ತಪಡಿಸುತಿದ್ದು, ಬಾಲಿವುಡ್ ನಟ ಹೃತಿಕ್ ರೋಷನ್ ಕೂಡ ಕಂಪನಿ ವಿರುದ್ಧ ಗರಂ ಆಗಿದ್ದಾರೆ. ಅಷ್ಟಕ್ಕೂ ಕಂಪನಿ ಮಾಡಿದ ತಪ್ಪೇನೆ? ಹೃತಿಕ್ ರೋಷನ್ ಅಸಮಾಧಾನ ಹೊರಹಾಕಲು ಕಾರಣ ಏನು? ಇಲ್ಲಿದೆ …

ಮಹಾದೇವ್‌ ಬೆಟ್ಟಿಂಗ್‌ ಅಪ್ಲಿಕೇಶನ್‌ ಪ್ರಕರಣದ ಅಡಿಯಲ್ಲಿ ಬಾಲಿವುಡ್‌ ನಟ ಸಾಹಿಲ್‌ ಖಾನ್‌ ಅವರನ್ನು ಮುಂಬೈ ಸೈಬರ್‌ ಸೆಲ್‌ನ ವಿಶೇಷ ತನಿಖಾ ತಂಡ ಛತ್ತೀಸ್‌ಗಢದಲ್ಲಿ ಬಂಧಿಸಿದೆ. ಸಾಹಿಲ್‌ ಖಾನ್‌ ಅವರ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್‌ ತಿರಸ್ಕರಿಸಿದ ನಂತರ ನಟನನ್ನು ಇಂದು ( …

  • 1
  • 2
Stay Connected​