Bomb Bangalore

ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ, ಓಲೈಕೆ ರಾಜಕಾರಣವೇ ಕಾರಣ: ಪ್ರತಿಪಕ್ಷ ನಾಯಕ ಆರ್.ಅಶೋಕ

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದಾಗಲೆಲ್ಲ ಪುಂಡು ಪೋಕರಿಗಳಿಗೆ ರೆಕ್ಕೆ ಬರುತ್ತದೆ ಬೆಂಗಳೂರು : ನೀವು ಬ್ರ್ಯಾಂಡ್ ಬೆಂಗಳೂರು ರೂಪಿಸದೇ ಇದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದಲೇ…

2 years ago