ಹೊಸದಿಲ್ಲಿ : ದಿಲ್ಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣ ಸಂಬಂಧ ಸಂಚುಕೋರ ಅಮೀರ್ ರಶೀದ್ ಅಲಿನನ್ನು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ಸಂಸ್ಥೆಯ ವಶಕ್ಕೆ ನೀಡಲಾಗಿದೆ. ಈ ಬಗ್ಗೆ ದಿಲ್ಲಿ ನ್ಯಾಯಾಲಯ ಆದೇಶಿಸಿದ್ದು, ಸೋಮವಾರ ಬೆಳಿಗ್ಗೆ …
ಹೊಸದಿಲ್ಲಿ : ದಿಲ್ಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣ ಸಂಬಂಧ ಸಂಚುಕೋರ ಅಮೀರ್ ರಶೀದ್ ಅಲಿನನ್ನು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ಸಂಸ್ಥೆಯ ವಶಕ್ಕೆ ನೀಡಲಾಗಿದೆ. ಈ ಬಗ್ಗೆ ದಿಲ್ಲಿ ನ್ಯಾಯಾಲಯ ಆದೇಶಿಸಿದ್ದು, ಸೋಮವಾರ ಬೆಳಿಗ್ಗೆ …
ಶ್ರೀನಗರ: ಶ್ರೀನಗರದ ಹೊರವಲಯಲ್ಲಿರುವ ನೌಗಮ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಆಕಸ್ಮಿಕ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 32 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ವಾರ ಫರೀದಾಬಾದ್ ಭಯೋತ್ಪಾದನಾ ಮಾಡ್ಯೂಲ್ ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಸ್ಫೋಟಕಗಳ …
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಬಳಿ ಕಾರು ಬಾಂಬ್ ಸ್ಫೋಟದಲ್ಲಿ 13 ಜನರು ಬಲಿಯಾಗಿರುವ ಘಟನೆ ಬೆನ್ನಲ್ಲೇ ದೆಹಲಿಯಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ದೆಹಲಿಯ ಮಹಿಪಾಲ್ಪುರದ ಹೋಟೆಲ್‌ವೊಂದರ ಬಳಿ ಭಾರೀ ಸ್ಫೋಟ ಸಂಭವಿಸಿದೆ. ಇಂದು ಬೆಳಿಗ್ಗೆ 9.18ರ …
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕಿತ ಉಗ್ರರು ಮುಂಬರುವ ಜನವರಿ.26ರ ಗಣರಾಜ್ಯೋತ್ಸವದಂದು ಭಾರೀ ವಿಧ್ವಂಸಕ ಕೃತ್ಯ ನಡೆಸಲು ಹೊಂಚು ಹಾಕಿದ್ದು ಬೆಳಕಿಗೆ ಬಂದಿದೆ. ಈ ಹಿಂದೆ ಇದೇ ಉಗ್ರರು ದೀಪಾವಳಿ …
ನವದೆಹಲಿ: ಐತಿಹಾಸಿಕ ಕೆಂಪುಕೋಟೆಯ ಬಳಿ ಅಮಾಯಕ ಜೀವಗಳನ್ನು ಬಲಿ ಪಡೆದ ಭೀಕರ ಸ್ಫೋಟದ ಎರಡು ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಭದ್ರತೆ ಕುರಿತು ಸಂಪುಟ ಸಮಿತಿಯ ಅಧ್ಯಕ್ಷತೆ ವಹಿಸಲಿದ್ದಾರೆ. ಇದನ್ನು ಓದಿ: ದಿಲ್ಲಿಯಲ್ಲಿ ಬಾಂಬ್ ಬ್ಲಾಸ್ಟ್ | …
ಸೋಮವಾರ (ನ.೧೦) ಸಂಜೆ ರೈಲ್ವೆ ಸ್ಟೇಷನ್ ತಲುಪುವ ಹೊತ್ತಿಗೆ ಅಲ್ಲಿನ ಜನಸಂದಣಿ ನೋಡಿಯೇಗಾಬರಿಯಾಗಿತ್ತು. ಅಸಹಜವೆನ್ನುವಷ್ಟು ಪೊಲೀಸು ಪಡೆಯ ನಾಯಿಗಳು ಪ್ಲಾಟ್ ಫಾರ್ಮಿನ ಉದ್ದಕ್ಕೂ ಪರಿವೀಕ್ಷಣೆ ನಡೆಸಿದ್ದವು. ಹಿಂದಿನ ದಿನವಷ್ಟೇ ಫರೀದಾಬಾದಿನ ಒಂದು ಮನೆಯಲ್ಲಿ ಸ್ಛೋಟಕ ವಸ್ತು ದೊರೆತ ವರದಿ ಓದಿದ್ದೆ. ಕೆಲವೇ …
ಹೊಸದಿಲ್ಲಿ : ಇಲ್ಲಿನ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು ಮೂವರು ವೈದ್ಯರನ್ನು ಬಂಧಿಸಿದ್ದಾರೆ. ಕೆಂಪುಕೋಟೆ ಬಳಿಯ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣದಲ್ಲಿ ಹಲವರು ಸಾವನ್ನಪ್ಪಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೃತ್ಯದ …
ಮೈಸೂರು: ಬಿಹಾರ ಚುನಾವಣೆ ವೇಳೆಯೇ ಬಾಂಬ್ ಬ್ಲಾಸ್ಟ್ ಆಗಿದ್ದು, ಇದರ ಬಗ್ಗೆ ಕೇಂದ್ರ ಸರ್ಕಾರವೇ ತನಿಖೆ ಮಾಡಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದೇಶದಲ್ಲಿ ಚುನಾವಣೆ ವೇಳೆಯಲ್ಲೇ ಏಕೆ ಬಾಂಬ್ ಬ್ಲಾಸ್ಟ್‌ಗಳು ಆಗುತ್ತಿವೆ? ನಿನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆ …
ನವದೆಹಲಿ: ದೆಹಲಿಯಲ್ಲಿ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದ ಬಳಿಕ ಎಲ್ಲಾ ಕಡೆ ಕಟ್ಟೆಚ್ಚರ ವಹಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಇಂದಿನಿಂದ ಮೂರು ದಿನಗಳ ಕಾಲ ಕೆಂಪುಕೋಟೆಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇದನ್ನು ಓದಿ: ಕೆಂಪು ಕೋಟೆ ಬಳಿ ಸ್ಫೋಟ : 9 ಮಂದಿ …
ನವದೆಹಲಿ: ದೇಶವನ್ನೇ ಬೆಚ್ಚಿ ಬೀಳಿಸಿರುವ ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಕಾರು ಸ್ಪೋಟಗೊಂಡ ಪ್ರಕರಣದಲ್ಲಿ ಪುಲ್ವಾಮಾ ನಂಟಿರುವ ಬಗ್ಗೆ ತಿಳಿದುಬಂದಿದೆ. ಅಲ್ಲದೇ ಇದೊಂದು ಭಯೋತ್ಪಾದಕ ಕೃತ್ಯ ಎಂದು ಶಂಕೆ ವ್ಯಕ್ತವಾಗಿದೆ. ಇದನ್ನು ಓದಿ: ದಿಲ್ಲಿಯಲ್ಲಿ …