ನವದೆಹಲಿ: ದೆಹಲಿಯಲ್ಲಿ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದ ಬಳಿಕ ಎಲ್ಲಾ ಕಡೆ ಕಟ್ಟೆಚ್ಚರ ವಹಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಇಂದಿನಿಂದ ಮೂರು ದಿನಗಳ ಕಾಲ ಕೆಂಪುಕೋಟೆಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇದನ್ನು ಓದಿ: ಕೆಂಪು ಕೋಟೆ ಬಳಿ ಸ್ಫೋಟ : 9 ಮಂದಿ …
ನವದೆಹಲಿ: ದೆಹಲಿಯಲ್ಲಿ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದ ಬಳಿಕ ಎಲ್ಲಾ ಕಡೆ ಕಟ್ಟೆಚ್ಚರ ವಹಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಇಂದಿನಿಂದ ಮೂರು ದಿನಗಳ ಕಾಲ ಕೆಂಪುಕೋಟೆಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇದನ್ನು ಓದಿ: ಕೆಂಪು ಕೋಟೆ ಬಳಿ ಸ್ಫೋಟ : 9 ಮಂದಿ …
ನವದೆಹಲಿ: ದೇಶವನ್ನೇ ಬೆಚ್ಚಿ ಬೀಳಿಸಿರುವ ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಕಾರು ಸ್ಪೋಟಗೊಂಡ ಪ್ರಕರಣದಲ್ಲಿ ಪುಲ್ವಾಮಾ ನಂಟಿರುವ ಬಗ್ಗೆ ತಿಳಿದುಬಂದಿದೆ. ಅಲ್ಲದೇ ಇದೊಂದು ಭಯೋತ್ಪಾದಕ ಕೃತ್ಯ ಎಂದು ಶಂಕೆ ವ್ಯಕ್ತವಾಗಿದೆ. ಇದನ್ನು ಓದಿ: ದಿಲ್ಲಿಯಲ್ಲಿ …
ಟೆಹ್ರಾನ್: ಇರಾನ್‌ನ ಅಬ್ಬಾಸ್ ನಗರದ ಶಾಹಿದ್ ರಾಜೀ ಬಂದರಿನಲ್ಲಿ ಭಾರೀ ಸ್ಫೋಟ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಮಾನ್‌ನಲ್ಲಿ ಇರಾನ್ ಮತ್ತು ಅಮೆರಿಕಾದೊಂದಿಗೆ ಮೂರನೇ ಸುತ್ತಿನ ಪರಮಾಣು ಒಪ್ಪಂದಗಳ ಕುರಿತು ಮಾತುಕತೆ …
ರಾಯ್‌ಪುರ: ಭದ್ರತಾ ಸಿಬ್ಬಂದಿಯಿದ್ದ ವಾಹನವನ್ನು ನಕ್ಸಲರು ಸುಧಾರಿತ ಸ್ಫೋಟಕ ಸಾಧನ ಬಳಸಿ ಸ್ಫೋಟಿಸಿದ ಪರಿಣಾಮ ಓರ್ವ ಚಾಲಕ ಸೇರಿದಂತೆ 8 ಮಂದಿ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಯಾಚರಣೆ ಮುಗಿಸಿ ಹಿಂದಿರುಗುವ ವೇಳೆ ಛತ್ತೀಸ್‌ಗಢ್ ಬೀಜಾಪುರ್ ಜಿಲ್ಲೆಯ ಬೇದ್ರೆ-ಕುತ್ರು …
ಬೆಂಗಳೂರು: ರಾಜ್ಯ ಬಿಜೆಪಿ ಕಚೇರಿ ಸ್ಪೋಟಿಸಲು ಉಗ್ರರು ಸಂಚು ರೂಪಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇಶ ವಿರೋಧಿ ಚಟುವಟಿಕೆಗಳಲ್ಲಿ ರಾಜಕಾರಣ ಮಾಡಬಾರದು ಎಂದು ಹೇಳಿದ್ದಾರೆ. ಬಿಜೆಪಿ ಕಚೇರಿ ಬ್ಲಾಸ್ಟ್ಗೆ …
ರಿಯಲ್ ಹಿಟ್ಲರ್ ಎಂದರೆ ಅದು ಕಾಂಗ್ರೆಸ್ ಮಾತ್ರ : ಆರ್.ಅಶೋಕ್ ಬೆಂಗಳೂರು: ಬಾಂಬ್ ಸ್ಫೋಟದ ತನಿಖೆಯನ್ನು ಕಾಂಗ್ರೆಸ್ ನಾಯಕರು, ಸಚಿವರು ತಿರುಚಲು ಯತ್ನಿಸಿದ್ದಾರೆ. ಆದರೆ ಎನ್‌ಐಎ ತಂಡ ಸೂಕ್ತ ತನಿಖೆ ನಡೆಸಿರುವುದು ಅಭಿನಂದನೀಯ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ …
ಬೆಂಗಳೂರು : ನಗರದ ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳು ಬೆಂಗಳೂರು, ಚೆನ್ನೈನಲ್ಲಿ ಶಂಕಿತರ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್ ಐಎ ಅಧಿಕಾರಿಗಳು …
ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದಲ್ಲಿ ಭಾಗಿಯಾಗಿರುವ ಆರೋಪಿಗಳ ನಿಜವಾದ ಚಿತ್ರಣ ಈಗ ಬಹಿರಂಗವಾಗಿದೆ. ಇಬ್ಬರೂ ಆರೋಪಿಗಳು ಶಿವಮೊಗ್ಗದ ಐಸಿಸ್ ಮಾಡ್ಯೂಲ್ನೊಂದಿಗೆ ಸಂಬಂಧ ಹೊಂದಿದ್ದು, ಈ ಹಿಂದೆಯೂ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಮುಸಾವೀರ್ …
ಮೈಸೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಯೋತ್ಪಾದಕರ ಪರ ಎಂಬುದು ನಮಗೆ ಗೊತ್ತಿದೆ. ಅವರ ಮೇಲೆ ನಮಗೆ ಯಾವುದೇ ನಂಬಿಕೆಗಳಿಲ್ಲ ಎಂದು ಮೈಸೂರಿನಲ್ಲಿ ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆ …
ಬೆಂಗಳೂರು : ಮುಂಬರುವ ಶುಕ್ರವಾರ ಶಿವರಾತ್ರಿಯಂದು ರಾಮೇಶ್ವರಂ ಕೆಫೆ ಮತ್ತೆ ಲಾಂಚ್ ಮಾಡೋಣ ಎಂದು ಕೆಫೆ ಮಾಲೀಕರಾದ ರಾಘವೇಂದ್ರ ರಾವ್ ತಿಳಿಸಿದ್ದಾರೆ. ನೆನ್ನೆ ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟ ರಾಜ್ಯ ರಾಜಧಾನಿಯನ್ನು ಬೆಚ್ಚಿ ಬೀಳಿಸಿದೆ. ಇದೀಗ ಈ …