ಬೆಳಗಾವಿ: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟು ಸ್ಫೋಟ ಮಾಡುವುದಾಗಿ ಇ ಮೇಲ್ ಮೂಲಕ ಸಂದೇಶ ಕಳುಹಿಸಲಾಗಿದೆ. ಸಂದೇಶ ಬರುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಎಚ್ಚೆತ್ತ ಅಧಿಕಾರಿಗಳು ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ …