ಮುಂಬೈ: ಲಷ್ಕರ್-ಎ-ತೊಯ್ಬಾದ ಸಿಇಒ ಎಂದು ಹೇಳಿಕೊಂಡು ಭಾರತೀಯ ರಿಸರ್ವ್ ಬ್ಯಾಂಕ್‌ನ ಗ್ರಾಹಕ ಸೇವಾ ಸಂಖ್ಯೆಗೆ ಬೆದರಿಕೆಯ ಸಂದೇಶ ರವಾನೆಯಾಗಿದೆ. ಆರ್‌ಬಿಐ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಭದ್ರತಾ ಸಿಬ್ಬಂದಿ ನೀಡಿದ ದೂರಿನನ್ವಯ ಮಾತಾ ರಮಾಬಾಯಿ ಮಾರ್ಗದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. …



