ಹೊಸದಿಲ್ಲಿ : ಮುಂಬೈನ ಲೋಕಲ್ ರೈಲುಗಳಲ್ಲಿ 2006ರ ಜು.11ರಂದು ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಆರೋಪಿಗಳನ್ನು ಖುಲಾಸೆಗೊಳಿಸಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.…