Mysore
23
overcast clouds
Light
Dark

Bommai

HomeBommai

ಗದಗ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸೈಟು ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ನ್ಯಾಯಾದೀಶರ ನೇತೃತ್ವದಲ್ಲಿ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಮುಡಾ ಪ್ರಕರಣದಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು …

ಬೆಂಗಳೂರು : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊಣಕಾಲು ನೋವಿನಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇರುವುದು ಪತ್ತೆಯಾಗಿದೆ. ಹೀಗಾಗಿ ಅವರನ್ನು …

ಹುಬ್ಬಳ್ಳಿ: ಕರ್ನಾಟಕ ರಾಜಕೀಯ ಅಂಗಳದಲ್ಲಿ ಈಗ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಬಹಳ ಚರ್ಚೆಯಾಗುತ್ತಿದೆ. ನಾಡಿದ್ದು ಜುಲೈ 18ರಂದು ದೆಹಲಿಯಲ್ಲಿ ಎನ್ ಡಿಎ ಸಭೆಯಿದ್ದು ಅದಕ್ಕೆ ಮುನ್ನ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ದೆಹಲಿಗೆ ಹೋಗಿ ಬಿಜೆಪಿ ವರಿಷ್ಠರ ಜೊತೆ ಮಾತುಕತೆ ನಡೆಸಲಿದ್ದಾರೆ …

ಹುಬ್ಬಳ್ಳಿ : ನಮ್ಮ ಬಿಜೆಪಿ ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ ಹೊಲಸು ತೆಗೆಯಲು ಯಾರಿಂದಲೂ ಸಾಧ್ಯವಿಲ್ಲ. ಅದು ಅಷ್ಟು ಕೆಟ್ಟು ಹೋಗಿದೆ. ಇವರು ಅಲ್ಲಿ ಹೋಗಿ ಹೊಲಸು ತೆಗೆಯುತ್ತೇನೆ ಎಂದರೆ, ಇವರ ಕೈ ಹೊಲಸಾಗುತ್ತದೆ. ಅದು ಶುದ್ಧವಾಗುವುದಿಲ್ಲ. ಅವರು ಕಾಂಗ್ರೆಸ್ ಸೇರಿದ್ದು …

ಹಾವೇರಿ : ವಿಧಾನಸಭೆ ಚುನಾವಣೆ ಹಿನ್ನಲೆ ಕಾಂಗ್ರೆಸ್ ತನ್ನ​​​ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅದರಲ್ಲಿ ಭಜರಂಗದಳ ನಿಷೇಧಿಸುವ ವಿಚಾರವಾಗಿ ಹಾನಗಲ್ ತಾಲೂಕಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ರೋಷಾವೇಶದ ಭಾಷಣ ಮಾಡಿದ್ದು, ಜೈ ಶ್ರೀರಾಮ್​, ಜೈ ಭಜರಂಗಬಲಿ ಎಂದು ಘೋಷಣೆ ಕೂಗಿದ್ದಾರೆ. …

ಬೆಳಗಾವಿ : ರಾಜ್ಯದಲ್ಲಿ ಮತದಾನ ದಿನ ಹತ್ತಿರವಾಗುತ್ತಿದ್ದಂತೆ ವಿವಿಧ ರಾಜಕೀಯ ಪಕ್ಷಗಳ ಘಟಾನುಘಟಿಗಳು ಪ್ರಚಾರದಲ್ಲಿ ತೊಡಗಿದ್ದಾರೆ. ಈ ನಡುವೆ ಬುಧವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಬಸವರಾಜ ಬೊಮ್ಮಾಯಿ ಆಕಸ್ಮಿಕವಾಗಿ ಭೇಟಿಯಾಗಿದ್ದಾರೆ. ಈ ಸಂದರ್ಭ ಇಬ್ಬರೂ ಪರಸ್ಪರ …

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಡಿಎ, ಇಂಧನ ಹಾಗೂ ನೀರಾವರಿಯಲ್ಲಿ ಅಕ್ರಮ ಮಾಡಿ, ಇಡೀ ಬೆಂಗಳೂರನ್ನೇ ಲೂಟಿ ಮಾಡಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಆರೋಪಿಸಿದ್ದಾರೆ. ನಗರದ ಯಲಂಹಕದಲ್ಲಿ ಚುನಾವಣಾ ಪ್ರಚಾರ ಹಾಗೂ ರೋಡ್ ಶೋದಲ್ಲಿ ಭಾಗವಹಿಸಿ ಮಾತನಾಡಿದ …

ಬೆಂಗಳೂರು : ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಅವರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಅವರೊಬ್ಬ ಹಿರಿಯ ನಾಯಕ. ಅವರು ಲಿಂಗಾಯತ ಸಮುದಾಯದ ಆತ್ಮ ಕಲುಕುವ ಹೇಳಿಕೆ ಕೊಟ್ಟಿದ್ದಾರೆ. ಲಿಂಗಾಯತ ಸಮುದಾಯವನ್ನೇ ಭ್ರಷ್ಟ ಅನ್ನೋದು ತಪ್ಪು. ಅವರಿಗೆ ಜನರೇ ತಕ್ಕ ಪಾಠ …

ಮೈಸೂರು : ಬಸವರಾಜ ಬೊಮ್ಮಾಯಿಗೆ ಮಾತ್ರ ಭ್ರಷ್ಟ ಸಿಎಂ ಅಂತಾ ಹೇಳಿದ್ದೇನೆ. ಲಿಂಗಾಯತ ಸಮುದಾಯದ ಬಗ್ಗೆ ಅಪಾರ ಗೌರವವಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಖಾಸಗಿ ವಾಹಿನಿಯೊಂದಿಗೆ ಮಾತನಾಡಿದ ಅವರು, ಸಿಎಂ ಬೊಮ್ಮಾಯಿಗೆ ಸೀಮಿತವಾಗಿ …

ಬಾಗಲಕೋಟೆ : ಕರ್ನಾಟಕದಲ್ಲಿ ಲಿಂಗಾಯತ ಜಾಗೃತ ಮತದಾರರಿದ್ದಾರೆ. ಯಾವಾಗೆಲ್ಲ ಅವರು ನಿರ್ಣಯ ತೆಗೆದುಕೊಂಡಿದ್ದಾರೆ, ಆಗ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ. ಚುನಾವಣೆ ಬಂದ ಮೇಲೆ ಕಾಂಗ್ರೆಸ್ ಲಿಂಗಾತಯರ ಮೇಲೆ ಪ್ರೀತಿ ತೋರಿಸುತ್ತಿದೆ. ಕಾಂಗ್ರೆಸ್ ಲಿಂಗಾಯತರನ್ನೇ ಒಡೆದು ಛಿದ್ರ ಮಾಡಲು ಹೊರಟಿತ್ತು. ಕಾಂಗ್ರೆಸ್ ನ …

  • 1
  • 2