ಚಾಮರಾಜನಗರ: ಹುಲಿ, ಚಿರತೆ ಸೇರಿದಂತೆ ಕಾಡು ಪ್ರಾಣಿಗಳ ಹಾವಳಿಯಿಂದ ಭಯಭೀತರಾಗಿರುವ ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬ್ಬಂದಿಯನ್ನೇ ಬೋನಿಗೆ ಕೂಡಿ ಹಾಕಿ ಬಿಸಿ ಮುಟ್ಟಿಸಿದ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ…