ಮೈಸೂರು : ಸಾವ್ರಾಜ್ಯ ರಕ್ಷಣೆಗಾಗಿ ಬ್ರಿಟಿಷರು ಭಾರತೀಯರ ಇತಿಹಾಸ, ತತ್ವಶಾಸ್ತ್ರವನ್ನು ತಮಗೆ ಬೇಕಾದಂತೆ ಬರೆದುಕೊಂಡಿದ್ದು, ನಾವು ಬ್ರಿಟಿಷರು ಬರೆದ ಇತಿಹಾಸವನ್ನೇ ಓದುವಂತಾಗಿದೆ. ಅದು ಬದಲಾಗಬೇಕು ಎಂದು ಖ್ಯಾತ ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಹೇಳಿದರು. ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಝೀರೊ …