ಬೆಂಗಳೂರು: ನಾನು ಹುಟ್ಟಿದ್ದೇ ಕಾಂಗ್ರೆಸ್ಸಿಗನಾಗಿ, ನಾನು ಸಾಯುವುದೂ ಕಾಂಗ್ರೆಸ್ಸಿಗನಾಗಿಯೇ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷಮೆ ಕೋರಿದ ಡಿಸಿಎಂ…