ನವದೆಹಲಿ: ಮಣಿಪುರದ ಪರಿಸ್ಥಿತಿ ಕುರಿತು ಸದನದಲ್ಲಿ ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷದ ಸದಸ್ಯರ ಗದ್ದಲದ ನಡುವೆಯೇ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪವನ್ನು ಗುರುವಾರ ದಿನದ ಮಟ್ಟಿಗೆ ಮುಂದೂಡಲಾಯಿತು. ಮಧ್ಯಾಹ್ನ 2 ಗಂಟೆಗೆ ಲೋಕಸಭೆಯ ಕಲಾಪ ಆರಂಭವಾಗುತ್ತಲೇ ಪ್ರತಿಪಕ್ಷಗಳ ನಾಯಕರು ‘ಮಣಿಪುರ ಮಣಿಪುರ’ ಮತ್ತು …

