ಬೆಂಗಳೂರು: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣದ ತನಿಖೆಗೆ ಲೋಕಾಯುಕ್ತದಿಂದ ವಿಶೇಷ ತಂಡ ರಚನೆ ಮಾಡಲಾಗಿದೆ. ಘಟನೆ ನಂತರ ಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ ನೀಡಿ ಖಡಕ್ ವಾರ್ನಿಂಗ್ ಕೊಟ್ಟಿದ್ದರು. ಬಳಿಕ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. …


