ಅಜೇಯ್ ರಾವ್ ಅಭಿನಯದ ಮತ್ತು ನಿರ್ಮಾಣದ ‘ಯುದ್ಧಕಾಂಡ’ ಚಿತ್ರದ ಗಳಿಕೆ ಕುಸಿದಿದೆ. ಮೊದಲ ಮೂರು ದಿನ ಒಳ್ಳೆಯ ಪ್ರದರ್ಶನ ಕಂಡ ಚಿತ್ರವು ಸೋಮವಾರದ ನಂತರ ಸ್ವಲ್ಪ ತಣ್ಣಗಾಗಿದೆ. ಆದರೆ, ಚಿತ್ರ ನೋಡಿದವರೆಲ್ಲರೂ ಒಳ್ಳೆಯ ಮಾತುಗಳನ್ನಾಡುತ್ತಿರುವುದು ಖುಷಿಯಾಗುತ್ತಿದೆ ಎಂದು ಅಜೇಯ್ ಹೇಳಿಕೊಂಡಿದ್ದಾರೆ. ‘ಯುದ್ಧಕಾಂಡ’ …

