ಚಾಮರಾಜನಗರ : ಕೊಳ್ಳೇಗಾಲದ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಪೆಂಡಿಕ್ಸ್ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಬಾಲಕ ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದರು. ಮೃತ ಬಾಲಕನನ್ನು ಕೊಳ್ಳೇಗಾಲದ ಹಳೇ ಹಂಪಾಪುರ ಗ್ರಾಮದ ನಿವಾಸಿ ರವಿ ಅವರ ಪುತ್ರ …