Mysore
30
clear sky

Social Media

ಶನಿವಾರ, 31 ಜನವರಿ 2026
Light
Dark

BPL card

HomeBPL card

ಬೆಂಗಳೂರು : ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಅನರ್ಹ ಬಡತನ ರೇಖೆ ಕೆಳಗಿನ (ಬಿಪಿಎಲ್‌) ಪಡಿತರ ಕಾರ್ಡ್‌ಗಳ ರದ್ದತಿ ಸರಕಾರಕ್ಕೆ ಸವಾಲಾಗಿದೆ. ಆದರೆ, ಮುಂಬರುವ ದಿನಗಳಲ್ಲಿ ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಸಿಗದಂತೆ ಮತ್ತು ಅಕ್ರಮ ತಡೆಗೆ ಹೊಸ ತಂತ್ರಾಂಶ ಅಳವಡಿಕೆಗೆ ಸರಕಾರ …

ಓದುಗರ ಪತ್ರ

ರಾಜ್ಯದಲ್ಲಿ ಸುಮಾರು ೭ ಲಕ್ಷಕ್ಕೂ ಹೆಚ್ಚು ಅನರ್ಹರು ಪಡೆದಿದ್ದ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ ಅವುಗಳನ್ನು ಎಪಿಎಲ್ ಕಾರ್ಡ್‌ಗಳನ್ನಾಗಿ ಬದಲಾವಣೆ ಮಾಡುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಅನರ್ಹರು ಇಷ್ಟು ವರ್ಷಗಳ ಕಾಲ ಬಿಪಿಎಲ್ …

ಹುಬ್ಬಳ್ಳಿ: ಕೂಡಲೇ ಅನರ್ಹರ ಪಡಿತರ ಕಾರ್ಡ್‌ ರದ್ದು ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಗ್ರಹಿಸಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅನರ್ಹರ ಪಡಿತರ ಕಾರ್ಡ್‌ ರದ್ದು ಮಾಡಿ. ಬಿಪಿಎಲ್‌ ಪಡೆದ ಅನರ್ಹರು …

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್‌ ಹೊಂದಿರುವವರಿಗೆ ಬಿಗ್‌ ಶಾಕ್‌ ಎದುರಾಗಿದ್ದು, 8 ಲಕ್ಷ ಬಿಪಿಎಲ್‌ ಕಾರ್ಡ್‌ ರದ್ದಾಗುವ ಸಾಧ್ಯತೆಯಿದೆ. ಕೋಟ್ಯಾಧಿಪತಿಗಳು ಕೂಡ ಬಿಪಿಎಲ್‌ ಕಾರ್ಡ್‌ ಪಡೆದು ಸರ್ಕಾರದ ಯೋಜನೆಗಳನ್ನು ಬಳಸಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ 8 ಲಕ್ಷ ಕಾರ್ಡ್‌ ರದ್ದಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಬೆಂಗಳೂರಿನಲ್ಲೂ …

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಬಿಪಿಎಲ್‌ ಕಾರ್ಡ್‌ಗಳ ಸಂಖ್ಯೆ ಹೆಚ್ಚಿದ್ದರೂ ದೇಶದಲ್ಲೇ ಅತೀ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕವಾಗಿದೆ. ತಲಾ ಆದಾಯದಲ್ಲೂ ದೇಶದಲ್ಲಿ ನಂ.1 ಸ್ಥಾನದಲ್ಲಿದ್ದೇವೆ. ಇದಕ್ಕೆ ಗ್ಯಾರಂಟಿ ಯೋಜನೆಗಳ ಕೊಡುಗೆಯೂ ಮಹತ್ವದ್ದಾಗಿದೆ ಎಂದು ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ. …

ಬೆಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿದ್ದು, ಬಿಪಿಎಲ್‌ ಕಾರ್ಡ್‌ಗಳನ್ನು ಮತ್ತೆ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಈ ಕುರಿತು ಸದನದಲ್ಲಿಂದು ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಸಚಿವ ಮುನಿಯಪ್ಪ ಅವರು, ಈ ಮೊದಲು ತಂತ್ರಾಂಶದಲ್ಲಿ ದೋಷ ಇತ್ತು. ಈಗ ಆ …

ಬೆಂಗಳೂರು: ಅರ್ಹತೆ ಇಲ್ಲದೇ ಬಿಪಿಎಲ್‌ ಕಾರ್ಡ್‌ ಬಳಕೆ ಮಾಡುತ್ತಿರುವವರು ದಂಡಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಆಹಾರ ಸಚಿವ ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅರ್ಹತೆ ಇಲ್ಲದವರು ಸಾಕಷ್ಟು ಜನ ಬಿಪಿಎಲ್‌ ಕಾರ್ಡ್‌ ಬಳಕೆ ಮಾಡುತ್ತಿದ್ದಾರೆ. ಕಾರ್ಡ್‌ ವಾಪಸ್‌ …

ಕೊಲ್ಲೂರು: ಅರ್ಹ ಬಿಪಿಎಲ್‌ ಕಾರ್ಡುದಾರರಿಗೆ ಅನ್ಯಾಯ ಆಗಲು ಬಿಡಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ. ಇಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ …

ಬೆಂಗಳೂರು: ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಡುನಿಟ್ಟಿನ ಸೂಚನೆ ನೀಡಿದ್ದಾರೆ. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ …

ಬೆಂಗಳೂರು: ಸರ್ಕಾರ ಈಗ ರದ್ದು ಮಾಡಿರುವ ಬಿಪಿಎಲ್ ಕಾರ್ಡ್ ಗಳನ್ನು ವಾಪಸ್ಸು ಮಾಡದಿದ್ದರೆ ರಾಜ್ಯಾದ್ಯಂತ ಎಲ್ಲಾ ತಾಲೂಕು ಕಚೇರಿಗಳಿಗೆ ಬೀಗ ಹಾಕಿ ಉಗ್ರ ಹೋರಾಟ ಮಾಡುವುದಾಗಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ಎಚ್ಚರಿಸಿದ್ದಾರೆ. ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರದ ನಂಜಪ್ಪ ಬಡಾವಣೆ ಹಾಗೂ …

  • 1
  • 2
Stay Connected​
error: Content is protected !!