ಬೆಂಗಳೂರು: ಅರ್ಹತೆ ಇಲ್ಲದೇ ಬಿಪಿಎಲ್ ಕಾರ್ಡ್ ಬಳಕೆ ಮಾಡುತ್ತಿರುವವರು ದಂಡಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಆಹಾರ ಸಚಿವ ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅರ್ಹತೆ ಇಲ್ಲದವರು ಸಾಕಷ್ಟು ಜನ ಬಿಪಿಎಲ್ ಕಾರ್ಡ್ ಬಳಕೆ ಮಾಡುತ್ತಿದ್ದಾರೆ. ಕಾರ್ಡ್ ವಾಪಸ್ …