ಬೆಳಗಾವಿ: ರಾಜ್ಯದ ಜನತೆಗೆ ಬಿಪಿಎಲ್ ಕಾರ್ಡ್‌ಗಳನ್ನು ಸ್ಥಳಿಯ ಮಟ್ಟದಲ್ಲಿ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಕಾರ್ಡ್‌ಗಳನ್ನು ವಿತರಣೆ ಮಾಡಲಾಗುವುದು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿ.9) ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಕೇಳಿದ …