Brahmin community should not continue to fight against P. Mallesh; KS Shivaram

ಬ್ರಾಹ್ಮಣ ಸಮುದಾಯ ಪ.ಮಲ್ಲೇಶ್ ವಿರುದ್ಧ ಹೋರಾಟವನ್ನು ಮುಂದುವರಿಸಬಾರದು; ಕೆ.ಎಸ್.ಶಿವರಾಮ್

ಮೈಸೂರು: ಹಿರಿಯ ಸಮಾಜವಾದಿ ಪ.ಮಲ್ಲೇಶ್ ಅವರು ಬ್ರಾಹ್ಮಣ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆ ಸಂಬಂಧ ವಿಷಾಧಿಸಿದ್ದಾರೆ. ಹಾಗಾಗಿ ಈ ಹೋರಾಟವನ್ನು ಮುಂದುವರಿಸುವುದು ಬೇಡ ಎಲ್ಲರು ಸೌಹಾರ್ದತೆಯಾಗಿ ಹೋಗೋಣ…

3 years ago