ಮಂಡ್ಯ: ಜನಿವಾರ ಹಾಕದವರೆಲ್ಲಾ ಶುದ್ರರೇ. ಹಾಗಾದರೆ ಬ್ರಾಹ್ಮಣ ಮಹಿಳೆಯರು ಜನಿವಾರ ಹಾಕುವುದಿಲ್ಲ ಹೀಗಾಗಿ ಅವರೂ ಶೂದ್ರರೇ ಎಂದು ಸಾಹಿತಿ ಪ್ರೊ. ಕೆ.ಎಸ್.ಭಗವಾನ್ ಹೇಳಿದ್ದಾರೆ. ನಗರದಲ್ಲಿ ಇಂದು ಕರ್ನಾಟಕ…