ಚಾಮರಾಜನಗರ: ನೆರೆಯ ಕೇರಳದಲ್ಲಿ ಮೆದುಳು ತಿನ್ನುವ ವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಲ್ಲಿಯೂ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ. ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಜಿಲ್ಲಾ ಆರೋಗ್ಯ…