ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಮಿದುಳನಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಅನಾರೋಗ್ಯ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಗೆ …