ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬೆಂಗಳೂರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಸರ್ಕಾರ ನಮಗೆ ಬ್ರ್ಯಾಂಡ್ ಬೆಂಗಳೂರು ನೀಡುವುದು ಬೇಡ, ಸುರಕ್ಷಿತವಾದ ರೆಗ್ಯುಲರ್ ಬೆಂಗಳೂರು ನೀಡಿದರೆ ಸಾಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಅವರು, ಸಂತ್ರಸ್ತರು …