ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ‘ನಂಬಿಕೆ ನಕ್ಷೆ’ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಹೇಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಕೇವಲ ನಾಟಕದ ಮತ್ತೊಂದು ಅಧ್ಯಾಯವಷ್ಟೆ ಎಂಬುದು ಬೆಂಗಳೂರಿನ …