ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿ ಅಮಾನತುಗೊಂಡಿರುವ ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಜೆ ಮಂಜುನಾಥ್ ಅವರು ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಈಚೆಗೆ ಕರ್ನಾಟಕ ಹೈಕೋರ್ಟ್ “ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಕ್ಕೆ ಲಂಚ ಪಡೆಯುವುದು ನಿಯಮವಾಗಿದೆ. ಇದು ಕ್ಯಾನ್ಸರ್‌ಗಿಂತ …

