ವಾಷಿಂಗ್ಟನ್ ಡಿಸಿ: ಅಂತರಾಷ್ಟ್ರೀಯ ವ್ಯಾಪರಕ್ಕೆ ಸಂಬಂಧಿಸಿದಂತೆ ಬ್ರಿಕ್ಸ್ ದೇಶಗಳು ಡಾಲರ್ ಮೇಲಿನ ಅವಲಂಬನೆ ಕೈಬಿಟ್ಟು ಹೊಸ ಕರೆನ್ಸಿ ಅಭಿವೃದ್ಧಿ ಪ್ರಯತ್ನಗಳನ್ನು ಕೈಬಿಡದಿದ್ದರೆ ಅವುಗಳಿಗೆ ಶೇ 100ರಷ್ಟು ಸುಂಕವನ್ನು ವಿಧಿಸುವುದಾಗಿ ಅಮೇರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಬ್ರಿಕ್ಸ್ ಗುಂಪಿನಲ್ಲಿ …