ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ …

