ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶ್ವೇತಭವನದಲ್ಲಿ ಚಾರ್ಲ್ಸ್ ಅವರೊಂದಿಗೆ ಔತಣಕೂಟದಲ್ಲಿ ಭಾಗವಹಿಸಿ ಮಾತನಾಡಿದ ಟ್ರಂಪ್, ನಾವು ಪಶ್ಚಿಮ ಏಷ್ಯಾದಲ್ಲಿ ಅತ್ಯುತ್ತಮ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ. …

