ಮೈಸೂರು: ಬ್ರಿಟಿಷರು ಭಾರತವನ್ನು ಆರ್ಥಿಕವಾಗಿ ಶೋಷಣೆ ಮಾಡಿದರೂ, ಸ್ಮಾರಕಗಳ ಸಂರಕ್ಷಣೆಯಲ್ಲಿ ವಿಶೇಷ ಪಾತ್ರವಹಿಸಿದ್ದರು ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ನಿವೃತ್ತ ವ್ಯವಸ್ಥಾಪಕ ಎಸ್.ಸುಬ್ಬರಾಮನ್ ತಿಳಿಸಿದರು. ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗವು ‘ಇಂಡಿಯನ್ ನಾಲೆಡ್ಜ್ ಸಿಸ್ಟಂ …

