ಕಣ್ಣ ಮರೆಯಾದ ಅರಮನೆಯ ಸಾಕಮ್ಮ ಯಾರಾದರೂ ಬದುಕಿರುವಾಗ ‘ಹೇ ಅದೇನು ಬಿಡು!’ ಅಂದುಕೊಂಡು ಗಮನಿಸದೆ ಇರುವ ಸಂಗತಿಗಳೆಲ್ಲ ಅವರು ಸತ್ತ ಮರುಕ್ಷಣದಿಂದ ಬಹಳ ಮುಖ್ಯ ಅನಿಸುತ್ತವೆ. ಅವರು ಬದುಕಿದ್ದಾಗ…