ಮೈಸೂರು: ಬೃಹತ್ ಗಾತ್ರದ ಮರದ ಕೊಂಬೆಯೊಂದು ಏಕಾಏಕಿ ಮುರಿದು ಬಿದ್ದ ಪರಿಣಾಮ ಮೂರು ದ್ವಿಚಕ್ರ ವಾಹನಗಳು ಜಖಂಗೊಂಡಿರುವ ಘಟನೆ ಮೈಸೂರಿನ ಅಗ್ರಹಾರ-ಪಾಠಶಾಲೆ ವೃತ್ತದ ನಡುವಿನ ರಸ್ತೆಯಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಮಳೆ, ಗಾಳಿ ಇಲ್ಲದಿದ್ದರೂ ಏಕಾಏಕಿ ಮರದ ಕೊಂಬೆ ಮುರಿದು ಬಿದ್ದ …