ಮೈಸೂರಿನ ವಿ.ವಿ.ಮೊಹಲ್ಲಾದ ೨ನೇ ಮುಖ್ಯರಸ್ತೆ (ನಿರ್ಮಲಾ ಕಾನ್ವೆಂಟ್ ರಸ್ತೆ)ಯು ಹಳ್ಳ ಕೊಳ್ಳಗಳಿಂದ ಕೂಡಿದ್ದು, ದ್ವಿಚಕ್ರ ವಾಹನ ಚಾಲಕರು ಹಾಗೂ ಪಾದಚಾರಿಗಳಿಗೆ ಇದರಿಂದ ತುಂಬಾ ತೊಂದರೆಯಾಗಿದೆ. ಈ ರಸ್ತೆಯಲ್ಲಿ ದ್ವಿಚಕ್ರ ವಾಹನ ಓಡಿಸುವುದೇ ಹರ ಸಾಹಸವಾಗಿದೆ. ಎಲ್ಲೆಂದರಲ್ಲಿ ಉಬ್ಬು ತಗ್ಗುಗಳು ನಿರ್ಮಾಣವಾಗಿವೆ. ಇದೇ …


