Broken

ಮೈಸೂರು| ಮುರಿದುಬಿದ್ದ ಬೃಹತ್ ಗಾತ್ರದ ಮರದ ಕೊಂಬೆ: ತಪ್ಪಿದ ಅನಾಹುತ

ಮೈಸೂರು: ಬೃಹತ್‌ ಗಾತ್ರದ ಮರದ ಕೊಂಬೆಯೊಂದು ಏಕಾಏಕಿ ಮುರಿದು ಬಿದ್ದ ಪರಿಣಾಮ ಮೂರು ದ್ವಿಚಕ್ರ ವಾಹನಗಳು ಜಖಂಗೊಂಡಿರುವ ಘಟನೆ ಮೈಸೂರಿನ ಅಗ್ರಹಾರ-ಪಾಠಶಾಲೆ ವೃತ್ತದ ನಡುವಿನ ರಸ್ತೆಯಲ್ಲಿ ನಡೆದಿದೆ.…

4 months ago