ಟಾಷ್ಕೆಂಟ್: ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಸಣ್ಣ ಪದಕಗಳಿಗೆ ಸಮಾಧಾನಪಟ್ಟಿದೆ. ಮೊಹಮ್ಮದ್ ಹುಸ್ಸಮುದ್ದೀನ್, ದೀಪಕ್ ಕುಮಾರ್ ಭೋರಿಯಾ ಮತ್ತು ನಿಶಾಂತ್ ದೇವ್ ಕಂಚಿನ ಪದಕ ಗೆದ್ದರು. ಇದೇ ಮೊದಲ ಸಲ ವಿಶ್ವ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಸ್ಪರ್ಧೆಗೆ ಇಳಿದ ಮೊಹಮ್ಮದ್ ಹುಸ್ಸಮುದ್ದೀನ್ ಗಾಯಾಳಾಗಿ …

