ಬೆಂಗಳೂರು: ಸೂಪರ್ ಸ್ಟಾರ್ ರಜಿನಿಕಾಂತ್ ಅಣ್ಣ ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿದೆ. ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರಿಗೆ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ನಟ ರಜಿನಿಕಾಂತ್ ಆಗಮಿಸಿದ್ದಾರೆ. ರಜಿನಿಕಾಂತ್ ಅವರೇ ಸತ್ಯನಾರಾಯಣ ರಾವ್ ಗಾಯಕ್ವಾಡ್ …



