ಮಂಡ್ಯ: ಶ್ರೀರಂಗಪಟ್ಟಣದ ಕೆಆರ್‌ಎಸ್ (ಕೃಷ್ಣಸಾಗರ ಅಣೆಕಟ್ಟೆ)ಯ ಬೃಂದಾವನ ಗಾರ್ಡನ್‌ನಲ್ಲಿ ನಿನ್ನೆ (ಜ.27) ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ನಂದಿಸುತ್ತಿರುವ ಬಗ್ಗೆ ವೀಡಿಯೋ ಮಾಡಿರುವ ಪ್ರವಾಸಿಗರೊಬ್ಬರು, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಆಕ್ರೋಶ ಹೊರಹಾಕಿದ್ದಾರೆ. ಬೃಂದಾವನ ಗಾರ್ಡನ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಅದನ್ನು …

