ಬೆಂಗಳೂರು: ಬಿಜೆಪಿಯ ನಾಯಕರು ವರ್ಷದ 365 ದಿನವೂ ಧರಣಿ ಮಾಡುತ್ತಲೇ ಇರಲಿ, ವಿರೋಧ ಪಕ್ಷದಲ್ಲಿದ್ದು ಹೋರಾಟ ಮಾಡಲಿ, ನಾವು ಜನಸೇವೆ ಮಾಡುವುದನ್ನು ಮುಂದುವರೆಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನ ಪಂಚಖಾತ್ರಿ ಯೋಜನೆಗಳ ಕುರಿತಂತೆ ಬಿಜೆಪಿಯವರು …


