ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದ್ದು, ಯಡಿಯೂರಪ್ಪರನ್ನು ಬಂಧಿಸದಂತೆ ನ್ಯಾಯಾಲಯ ಸೂಚನೆ ನೀಡಿದೆ. ಪೋಕ್ಸೊ ಪ್ರಕರಣವೊಂದರಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ ಮಾಡಿ ವಿಶೇಷ ನ್ಯಾಯಾಲಯ ಗುರುವಾರ(ಜೂ.13) ಆದೇಶಿಸಿತ್ತು. ಈ …


