Mysore
14
clear sky

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

bs yediyurappa

Homebs yediyurappa

ಬೆಂಗಳೂರು: ನಾನು ಸದ್ಯಕ್ಕೆ ಬಿಜೆಪಿಗೆ ಹೋಗುವುದಿಲ್ಲ. ಮೊದಲು ಬಿಜೆಪಿಯಲ್ಲಿನ ಪರಿಸ್ಥಿತಿ ಸರಿ ಹೋಗಬೇಕು ಎಂದು ಮಾಜಿ ಸಚಿವ ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ಸದ್ಯಕ್ಕೆ ನಾನು ಬಿಜೆಪಿಗೆ ಮರಳುವ ಪರಿಸ್ಥಿತಿಯಲ್ಲಿಲ್ಲ. ಮೊದಲು ಬಿಜೆಪಿ ಪರಿಸ್ಥಿತಿ ಸರಿಯಾಗಬೇಕು. ವಿಜಯೇಂದ್ರ …

kamal hasan

ಬೆಂಗಳೂರು: ನಟ ಕಮಲ್‌ ಹಾಸನ್‌ ಗೌರವಯುತವಾಗಿ ಕನ್ನಡಿಗರ ಕ್ಷಮೆ ಕೇಳಲೇಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕನ್ನಡವೇ ಸತ್ಯ, ಕನ್ನಡವೇ ನಿತ್ಯ. ಇದು ಕನ್ನಡಿಗರ ಘೋಷ ವಾಕ್ಯ …

BS Yediyurappa

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ, ದೇವಿಯ ಮುಂದೆ ಮೊಮ್ಮಗನ ವೆಡ್ಡಿಂಗ್‌ ಕಾರ್ಡ್‌ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು. ಮುಂದಿನ ತಿಂಗಳು ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗನ ಮದುವೆ ನಡೆಯಲಿರುವ …

Yediyurappa

ಬೆಂಗಳೂರು: ಬಿಜೆಪಿಯಿಂದ ಎಸ್.ಟಿ.ಸೋಮಶೇಖರ್‌ ಹಾಗೂ ಶಿವರಾಮ್‌ ಹೆಬ್ಬಾರ್‌ ಉಚ್ಛಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ಬಿಜೆಪಿ ನಿಜವಾದ …

bsy Yediyurappa supreme court

ನವದೆಹಲಿ: ತಮ್ಮ ವಿರುದ್ಧ ದಾಖಲಾಗಿರುವ ಡಿನೋಟಿಫಿಕೇಷನ್ ಪ್ರಕರಣದ ಮರುಪರಿಶೀಲನೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ವಾದ-ವಿವಾದವನ್ನು ಆಲಿಸಿ ಕಳೆದ ಏಪ್ರಿಲ್.4ರಂದು ಕಾಯ್ದಿರಿಸಿದ ತೀರ್ಪನ್ನು ಪ್ರಕಟಿಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲ ಮತ್ತು ಮನೋಜ್ ಮಿಶ್ರ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಸುಪ್ರೀಂಕೋರ್ಟ್‍ ವಿಸ್ತೃತ …

ಮಂಡ್ಯ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಮಂಡ್ಯ ಕ್ಷೇತ್ರದ ಚುನಾವಣಾ ಚಟುವಟಿಕೆಗಳು ಗರಿಗೆದರಿವೆ. ಇಂದು ( ಏಪ್ರಿಲ್‌ 4 ) ಬಿಜೆಪಿ - ಜಾ.ದಳ ಮೈತ್ರಿ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಜತೆಗೆ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಸಹ ಉಪಸ್ಥಿತರಿದ್ದರು. …

ಬೆಳಗಾವಿ: ಮಂಡ್ಯದಿಂದ ಕುಮಾರಸ್ವಾಮಿಗೆ ಟಿಕೆಟ್‌ ದೊರೆತ ಬಳಿಕ ಸಹಜವಾಗಿ ಸಂಸದೆ ಸುಮಲತಾಗೆ ಬೇಸರ ಆಗಿರುತ್ತದೆ. ಸುಮಲತಾ ಅವರು ತಾಳ್ಮೆಯಿಂದ ಇದ್ದರೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗುವ ಭರವಸೆಯನ್ನು ಹೈಕಮಾಂಡ್‌ ಕೊಟ್ಟಿದೆ ಎಂದು ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ. …

ಶಿವಮೊಗ್ಗ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್‌ಗಾಗಿ ಲಾಬಿ ಶುರುವಾಗಿದೆ. ಬಿಜೆಪಿಯ ಬಿ.ಸಿ.ಪಾಟೀಲ್, ಜಗದೀಶ್ ಶೆಟ್ಟರ್ , ಶಾಸಕ ಬಸವರಾಜ ಬೊಮ್ಮಯಿ ಹಾಗೂ ಈಶ್ವರಪ್ಪ ಪುತ್ರ ಕಾಂತೇಶ್ ಅವರ ಮಧ್ಯೆ ಟಿಕೆಟ್ ಪೈಪೋಟಿ ಏರ್ಪಟ್ಟಿದ್ದು, ಈ ವಿಚಾರದ ಸಲುವಾಗಿ …

Stay Connected​
error: Content is protected !!