ಬೆಂಗಳೂರು: ಮುಂಬರುವ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಸಂಸದರ ಅಭಿನಂದನಾ ಸಮಾರಂಭದಲ್ಲಿ ಈ ಬಗ್ಗೆ ಮಾತನಾಡಿದ ಅವರು, ಕಳೆದ 2018ರಲ್ಲೂ ನನಗೆ ಬಿಜೆಪಿ ಜೊತೆ ಸೇರಿ …