ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ ಸಂಚಾರ ನಿಗಮ ನಿಯಮಿತ (ಬಿಎಸ್‌ಎನ್ಎಲ್) ಕಡೆಗೂ ತನ್ನ ಗ್ರಾಹಕರಿಗೆ 5ಜಿ ಸೇವೆ ನೀಡಲು ಮುಂದಾಗಿದೆ. ಬಿಎಸ್‌ಎನ್‌ಎಲ್ ತನ್ನ ಕ್ವಾಂಟಮ್ 5ಜಿ ಸೇವೆಯನ್ನು…