ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನದಂದು ಸಮಾವೇಶ ನಡೆಸಲು ಮುಂದಾಗಿದ್ದ ಬೆಂಬಲಿಗರಿಗೆ ಹೈಕಮಾಂಡ್ ಶಾಕ್ ನೀಡಿದೆ. ಪಕ್ಷದಲ್ಲಿ ಪರಸ್ಪರ ಬಡಿದಾಟ, ಮೇಲಾಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಹೆಸರಿನಲ್ಲಿ ಸಮಾವೇಶ ನಡೆಸಬೇಕೆಂಬ ಆಪ್ತರ ಆಸೆಗೆ ಹೈಕಮಾಂಡ್ ತಣ್ಣೀರು ಹಾಕಿದೆ. ಯಾವ …

