ಮೈಸೂರು: ತೆಲುಗು ನಿರ್ದೇಶಕ ಬುಚ್ಚಿಬಾಬು ಸನಾ ಅವರು ತಮ್ಮ ಹೊಸ ಸಿನಿಮಾದ ಚಿತ್ರಕತೆಯನ್ನು ಮೈಸೂರಿನ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ ಪೂಜೆ ಮಾಡಿಸಿದ್ದು, ದೇವಸ್ಥಾನದ ಆವರಣದಲ್ಲಿ ಚಿತ್ರಕಥೆ ಹಿಡಿದು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಕುರಿತು ಇಂದು (ನ.23) ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ …

