ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ ಹೆಲಿಟೂರಿಸಂ ಮೆರುಗು ನೀಡಲಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಶಾಸಕ ರವಿಕುಮಾರ್ ಗಣಿಗ ಅವರು ಹೊಸ ಬೂದನೂರು ಗ್ರಾಮದಲ್ಲಿ ಉತ್ಸವ …

