ಮೈಸೂರು : ಜಡ್ಡುಗಟ್ಟಿದ ಸಮಾಜದಲ್ಲಿ ಪರಿವರ್ತನೆಯಾಗಬೇಕಾದರೆ ಹೆಚ್ಚು ಜನರಿಗೆ ಬುದ್ಧ ಬಸವ, ಅಂಬೇಡ್ಕರ್ ಅವರ ತತ್ವ ಆದರ್ಶಗಳು ಪರಿಚಿತವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು…