Buddha statue broken

ಚಾ.ನಗರ | ಬುದ್ದನ ವಿಗ್ರಹ ಒಡೆದು,ಅಂಬೇಡ್ಕರ್‌ ನಾಮಫಲಕ ಕಿತ್ತು ವಿರೂಪ

ಚಾಮರಾಜನಗರ : ತಾಲ್ಲೂಕಿನ ಜ್ಯೋತಿಗೋಡನಪುರ ಗ್ರಾಮದಲ್ಲಿ ಕಿಡಿಗೇಡಿಗಳು ಬುದ್ಧನ ವಿಗ್ರಹವನ್ನು ಒಡೆದು ಹಾಕಿ, ಡಾ ಬಿಆರ್ ಅಂಬೇಡ್ಕರ್ ನಾಮಫಲಕವನ್ನು ಕಿತ್ತು ವಿರೂಪಗೊಳಿಸಿದ ಘಟನೆ ನಡೆದಿದೆ. ಜ್ಯೋತಿಗೌಡನಪುರ ಗ್ರಾಮದ…

1 month ago