Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

budget

Homebudget

ನವದೆಹಲಿ : ಇದು ಕಾಂಗ್ರೆಸ್‌ ಪ್ರಣಾಳಿಕೆಯ ಯಥಾವತ್‌ ಪ್ರಸ್ತುತಿ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಬಜೆಟ್‌ ಭಾಷಣ ಕುರಿತು ಕಾಂಗ್ರೆಸ್‌ ಹಿರಿಯ ನಾಯಕ ಪಿ ಚಿದಂಬರ ಲೇವಡಿ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಜೆ ದಿನ ಭಾನುವಾರ ಕೂಡ ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ. ಭರವಸೆಯ ಭವಿಷ್ಯಕ್ಕಾಗಿ ದೂರ ದೃಷ್ಟಿ ಬಜೆಟ್ ಮಂಡಿಸುವುದಾಗಿ ಸಿಎಂ ತಿಳಿಸಿದ್ದಾರೆ. ಫೆಬ್ರವರಿ 16ರಂದು ಮಂಡಿಸುವ ಬಜೆಟ್ ಹಿನ್ನಲೆಯಲ್ಲಿ ಕಳೆದ ಎರಡು ವಾರದಿಂದ …

ನವದೆಹಲಿ : ಕೇಂದ್ರದ ಮಂಧ್ಯಂತರ ಬಜೆಟ್‌ ಬೆನ್ನಲ್ಲೇ  ಪ್ರತ್ಯೇಕ ರಾಷ್ಟ್ರದ ಕುರಿತು ಸಂಸದ ಡಿ.ಕೆ.ಸುರೇಶ್‌ ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ಬಗ್ಗೆ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಭಾರತದ ಹಣ ಉತ್ತರ ಭಾರತಕ್ಕೆ ಹಂಚುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಪ್ರತ್ಯೇಕ ರಾಷ್ಟ್ರದ …

ಬೆಂಗಳೂರು:  ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡೋದಕ್ಕಾಗಿ ʼಲಖ್ ಪತಿ ದೀದಿʼ ಯೋಜನೆಯನ್ನು ಕೇಂದ್ರ ಸರ್ಕಾರದಿಂದ ಜಾರಿಗೊಳಿಸಲಾಗುತ್ತಿದೆ ಎಂದು ನಿರ್ಮಲಾ ಸಿತಾರಾಮನ್‌ ತಿಳಿಸಿದರು. ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದ ಅವರು, ಲಖ್​ಪತಿ ದೀದಿ ಯೋಜನೆ ಕುರಿತು ಪ್ರಸ್ತಾಪಿಸಿದರು. ಈ ಯೋಜನೆಯ ಮೂಲಕ 2025ರ ವೇಳೆಗೆ …

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು (ಫೆ.01) ಲೋಕಸಭೆಯಲ್ಲಿ 2024-25ನೇ ಆರ್ಥಿಕ ವರ್ಷದ ಬಜೆಟ್ ಮಂಡಿಸಿದರು. ಕೇವಲ ಒಂದು ಗಂಟೆಯಲ್ಲಿಯೇ ಬಜೆಟ್‌ ಮಂಡಿಸಿದ್ದು ವಿಶೇಷವಾಗಿದೆ. ಅತೀ ಕಡಿಮೆ ಅವಧಿಯಲ್ಲಿ ಬಜೆಟ್‌ ಮಂಡಿಸಿದ ಕೀರ್ತಿ ಅವರದ್ದಾಗಿದೆ. ಜೊತೆಗೆ ಅತಿ …

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು( ಫೆಬ್ರುವರಿ 1ರಂದು) ಬಜೆಟ್ ಮಂಡಿಸಲಿದ್ದಾರೆ. ಲೋಕಸಭೆ ಚುನಾವಣೆಗೆ ಮುನ್ನ ಮಂಡಿಸಲಿರುವ ಬಜೆಟ್‌ನ್ನು ಮಧ್ಯಂತರ ಬಜೆಟ್ ಎಂದು ಪರಿಗಣಿಸಲಾಗುತ್ತದೆ. ಅಂದರೆ ಇದು ಇಡೀ ವರ್ಷಕ್ಕೆ ಅನ್ವಯ ಆಗುವುದಿಲ್ಲ. ಚುನಾವಣೆ ಮುಗಿದು ಹೊಸ ಸರ್ಕಾರ …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಹುನಿರೀಕ್ಷಿತ ಬಜೆಟ್ ಮಂಡನೆಯ ವೇಳೆ ಭದ್ರತಾ ಲೋಪ ಎದುರಾದ ಘಟನೆ ನಡೆದಿದೆ. ಸಿಎಂ ಅವರು ಬಜೆಟ್ ಮಂಡಿಸುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಶಾಸಕರ ಸೀಟ್‍ನಲ್ಲಿ ಕುಳಿತುಕೊಂಡಿದ್ದರು. ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡುತ್ತಿದ್ದ ಸಂದರ್ಭದಲ್ಲಿ …

Stay Connected​