budget released

ಮದ್ದೂರು ತಾಲೂಕಿಗೆ ಹೆಚ್ಚುವರಿ 350 ಕೋಟಿ ಬಿಡುಗಡೆ : ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಶಾಸಕ ಕೆ.ಎಂ.ಉದಯ್

ಮದ್ದೂರು : ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಬೇಕೆಂಬ ನಿಟ್ಟಿನಲ್ಲಿ ತಾಲ್ಲೂಕಿಗೆ ಹೆಚ್ಚುವರಿ 350 ಕೋಟಿ ರೂ.ಅನುದಾನ ಸರ್ಕಾರದಿಂದ ಬಿಡುಗಡೆಯಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ತಾಲ್ಲೂಕಿನ ಪಣ್ಣೆದೊಡ್ಡಿ ಗ್ರಾಮದಲ್ಲಿ…

4 months ago