budget session

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಈ ಬಗ್ಗೆ ವಿಧಾನಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಂದಾಗಿನಿಂದ…

9 months ago

ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್‌ಗೆ ಏಕರೂಪ ದರ ನಿಗದಿ: ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್‌ಗೆ ಏಕರೂಪ ದರ ನಿಗದಿ ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಅವರು,…

9 months ago

ಎರಡನೇ ದಿನಕ್ಕೆ ಕಾಲಿಟ್ಟ ಬಜೆಟ್‌ ಅಧಿವೇಶನ

ಬೆಂಗಳೂರು: ರಾಜ್ಯ ಬಜೆಟ್‌ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸದನದಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವೆ ಜಟಾಪಟಿ ನಡೆಯಲಿದೆ. ನಿನ್ನೆಯಷ್ಟೇ ಬಜೆಟ್‌ ಅಧಿವೇಶನದ ಮೊದಲ…

9 months ago

ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಭದ್ರತೆಯ ಭಾವನೆ ಒದಗಿದೆ: ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ದೂರದೃಷ್ಟಿ ವ್ಯಕ್ತವಾಗಿದೆ ಎಂದು ಬೃಹತ್‌ ಮತ್ತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಜೆಟ್‌ ಅಧಿವೇಶನ…

9 months ago

ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಭಾಷಣ

ಬೆಂಗಳೂರು: ಕರ್ನಾಟಕ ವಿಧಾನಮಂಡಲ ಬಜೆಟ್‌ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರಾದ ಥಾವರ್ ಚಂದ್‌ ಗೆಹ್ಲೋಟ್‌ ಭಾಷಣ ಮಾಡಿದರು. ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ…

9 months ago

ನಾಳೆಯಿಂದ ವಿಧಾನಮಂಡಲ ಬಜೆಟ್‌ ಅಧಿವೇಶನ

ಬೆಂಗಳೂರು: ನಾಳೆಯಿಂದ ವಿಧಾನಮಂಡಲ ಬಜೆಟ್‌ ಅಧಿವೇಶನ ಆರಂಭಗೊಳ್ಳಲಿದ್ದು, ಮಾರ್ಚ್.‌21ರ ತನಕ ನಡೆಯಲಿದೆ. ನಾಳೆ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು, ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.…

9 months ago

ಮಾರ್ಚ್.‌3ರಿಂದ ಬಜೆಟ್‌ ಅಧಿವೇಶನ: ಸ್ಪೀಕರ್‌ ಯು.ಟಿ.ಖಾದರ್‌ ಮಾಹಿತಿ

ದಾವಣಗೆರೆ: ವಿಧಾನಸಭೆಯ ಬಜೆಟ್‌ ಅಧಿವೇಶ ಮಾರ್ಚ್.‌3ರಿಂದ 21ರವರೆಗೆ ಎರಡು ಹಂತದಲ್ಲಿ ನಡೆಯಲಿದೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಜಂಟಿ ಸದನ ಉದ್ದೇಶಿಸಿ ಅಧಿವೇಶನದ ಮೊದಲ ದಿನ…

10 months ago

ಬಜೆಟ್‌ ಅಧಿವೇಶನಕ್ಕೂ ಮುನ್ನ 11 ರಾಜ್ಯಸಭಾ ಸಂಸದರ ಅಮಾನತು ವಾಪಸ್‌

11 ರಾಜ್ಯಸಭಾ ಸದಸ್ಯರ ವಿರುದ್ಧದ ಅಮಾನತು ಆದೇಶನವನ್ನು ಇಂದು ( ಜನವರಿ 30 ) ಹಿಂಪಡೆಯಲಾಗಿದೆ. ನಾಳೆಯಿಂದ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಅಮಾನತು ವಾಪಸ್‌ ಬಗ್ಗೆ ಕೇಂದ್ರ…

2 years ago

ಬಿಜೆಪಿ ಅತ್ಯಂತ ಅಶಿಸ್ತಿನ ಪಕ್ಷ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನನ್ನು ಇನ್ನೂ ಆಯ್ಕೆ ಮಾಡದಿರುವುದು ಬಿಜೆಪಿಯಲ್ಲಿನ ಗುಂಪುಗಾರಿಕೆಯನ್ನು ತೋರಿಸುತ್ತದೆ ಮತ್ತು ಅದೊಂದು 'ಅತ್ಯಂತ ಅಶಿಸ್ತಿನ' ರಾಜಕೀಯ ಪಕ್ಷ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ…

2 years ago